ಬಂಟ್ವಾಳ: ತಾಲೂಕಿನ ಮೂಡನಡುಕೋಡು ಗ್ರಾಮದ ನೆಲ್ಲಿಗುಡ್ಡೆಯ ನಿವಾಸಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಚಂದ್ರಶೇಖರ್ ಪೂಜಾರಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಅಂಚನ್, ಬಂಟ್ವಾಳ ನಗರ ಯೋಜಬಾ ಪ್ರಾಧಿಕಾರದ ಅಧ್ಯಕ್ಷ ಬೇಬಿಕುಂದರ್, ತಾ.ಪಂ.ಮಾಜಿ ಅಧ್ಯಕ್ಷ ಸುದರ್ಶನ್ ಜೈನ್ ಮತ್ತಿತರರು ಇದ್ದರು
