ಬಂಟ್ವಾಳ: ಕಡಬ ಸರಸ್ವತಿ ವಿದ್ಯಾಲಯದಲ್ಲಿ  ನಡೆದ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ತರುಣ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಪ್ರಾಂತ್ಯ ಮಟ್ಟಕ್ಕೆ ಆಯ್ಕೆಯಾಗಿದೆ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದಿದೆ.

By Suddi9

Leave a Reply

Your email address will not be published. Required fields are marked *