ಗುರುಪುರ : ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಎಸ್. ಎಂ. ಅಬ್ದುಲ್ ಅಜೀಜ್ ಅವರನ್ನು ಗುರುಪುರ ಬ್ಲಾಕ್ ಕಾಂಗ್ರೆಸ್ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇವರ ಆಯ್ಕೆಗೆ ಗುರುಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಶೇಕ್ ಮುಹಮ್ಮದ್ ಕೈಕಂಬ ಅವರು ಅಭಿನಂದನೆ ಸಲ್ಲಿಸಿದ್ದಾರೆ.
