ಬಂಟ್ವಾಳ: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕ ಶ್ರೀ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ 75 ಸಾ.ರೂ.ಸಹಾಯಧನ ವನ್ನು ಹಸ್ತಾಂತರಿಸಲಾಯಿತು.
 

ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ,  ಮಾಜಿ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *