ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ, ಕೆಲಿಂಜ ಇದರ ನೂತನ ಅಧ್ಯಕ್ಷರಾಗಿ ಶ್ರೀಧರ ಗೌಡ ಒಳಗುಡ್ಡೆ ಅವರು‌ಆಯ್ಕೆಯಾಗಿದ್ದಾರೆ‌ ಈಚೆಗೆ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು  ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಉಮೇಶ್ ಪೂಜಾರಿ ಪಡೀಲ್, ಕಾರ್ಯದರ್ಶಿಯಾಗಿ ಚಂದ್ರಶೇಖರ ಕಲ್ಮಲೆ, ಕೋಶಾಧಿಕಾರಿಯಾಗಿ ಜಯನಾಥ ಗೌಡ ಕೆಲಿಂಜ (ಸುಳ್ಯ) ಆಯ್ಕೆಯಾದರು. ನೂತನ ಪದಾಧಿಕಾರಿಗಳಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.  

By Suddi9

Leave a Reply

Your email address will not be published. Required fields are marked *