ಬಂಟ್ವಾಳ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿ  ರಾಜೀವ ಗಟ್ಟಿ ಚೆನ್ನೈತೋಡಿ ಅವರನ್ನು ಆಯ್ಕೆಗೊಳಿಸಲಾಗಿದೆ.
ಮಾಜಿ ಸಚಿವ ಬಿ. ರಮಾನಾಥ ರೈಯವರ  ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

By Suddi9

Leave a Reply

Your email address will not be published. Required fields are marked *