ಗುರುಪುರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ

ಗುರುಪುರ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಫಲ್ಗುಣಿ ನದಿ ತುಂಬಿ ಹರಿಯುತ್ತಿದ್ದು, ಗುರುಪುರ ಆಸುಪಾಸಿನ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಕಾಣಿಸಿಕೊಂಡಿದ

ಫಲ್ಗುಣಿ ನದಿ ಉಕ್ಕೇರಿ ಹರಿಯುತ್ತಿದೆ. ಪರಿಣಾಮ ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಬಳಿ, ಆದ್ಯಪಾಡಿ, ಕಾರಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಗಾಳಿ-ಮಳೆ ಮುಂದುವರಿದಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇದೆ.

By Suddi9

Leave a Reply

Your email address will not be published. Required fields are marked *