ಬಂಟ್ವಾಳ : “ಯಕ್ಷತೀರ್ಥ ಸಂಘಟನಾ ಪ್ರಶಸ್ತಿ-2026” ಕ್ಕೆ ಯಕ್ಷಗಾನ ಸಂಘಕ ಜನಾರ್ಧನ ಅಮ್ಮುಂಜೆಯವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ ಚಿನ್ನದ ನಾಣ್ಯದೊಂದಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ

ಆ. 30ರಂದು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆಯಲಿರುವಯಕ್ಷತೀರ್ಥ ಕಲಾ ಸೇವೆ ನೂರಾಳ್ ಬೆಟ್ಟು  ಇದರ 7ನೇ ವರ್ಷದ ಯಕ್ಷ ತೀರ್ಥ ಸಂಭ್ರಮ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. 

By Suddi9

Leave a Reply

Your email address will not be published. Required fields are marked *