ಬಂಟ್ವಾಳ: ದಕ್ಷಿಣ ಕೊರಿಯಾದ ಡಿಯಾಗೋದಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಬಂಟ್ವಾಳದ ನಿವೃತ್ತ ಶಿಕ್ಷಕಿ ಗ್ಲೇಡಿಸ್ ಪಾಯ್ಸ್ ಅವರು ಮಹಿಳೆಯರ 70–75 ವಯೋಮಾನದ ವಿಭಾಗದಲ್ಲಿ 200 ಮೀಟರ್ ಹರ್ಡಲ್ಸ್‌ನಲ್ಲಿ ಕಂಚಿನ ಪದಕ ಹಾಗೂ ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿಯ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.

