ಬಂಟ್ವಾಳ : ಮೆಲ್ಕಾರ್ ಸಮೀಪದ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ‌ ಸೆ.೧೧ ರಂದು ಸೋಣ ಅಮವಾಸ್ಯೆಯ ತೀರ್ಥಸ್ನಾನ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮೋಕ್ತೆಸರರಾದ ಡಾ| ಪ್ರಶಾಂತ್ ಮೂರ್ಲರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

By Suddi9

Leave a Reply

Your email address will not be published. Required fields are marked *