ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್  ವತಿಯಿಂದ ಬಂಟ್ವಾಳ ತಾಲೂಕು ಸರಪಾಡಿ ವಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ರಾಮಚಂದ್ರ ನಾಯಕ್ ಅವರಿಗೆ ವೀಲ್ ಚೇರ್ ವಿತರಿಸಲಾಯಿತು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿಯಿಂದ ಮಂಜೂರಾದ ಈ
ವೀಲ್ ಚೇರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸರಪಾಡಿ ಒಕ್ಕೂಟ ದ ಅಧ್ಯಕ್ಷರಾದ ಗಿರೀಶ್ ನಾಯಕ್ ವಿತರಿಸಿದರು.
ಈ ಸಂದರ್ಭ ಉಪಾಧ್ಯಕ್ಷರಾದ ತೇಜಾವತಿ, ಧನಂಜಯ ಶೆಟ್ಟಿ, ವಲಯದ ಮೇಲ್ವಿಚಾರಕರು ಭಾಸ್ಕರ್ ಎಂ., ಸೇವಾಪ್ರತಿನಿಧಿ ಮೋಹಿನಿ ಮತ್ತು ವಿಎಲ್ ಇ ಮಮತಾ ಕೆ ಉಪಸ್ಥಿತರಿದ್ದರು

By Suddi9

Leave a Reply

Your email address will not be published. Required fields are marked *