ಕೈಕಂಬ : ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ ದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಮಂದಿರದಲ್ಲಿ ಶರತ್‌ ಕುಮಾರ್‌ ಕರಿಕಟ್ಟ ಅವರಿಂದ ಕರಾಟೆ ತರಬೇತಿ ಪಡೆಯುತ್ತಿರುವ ಈಕೆ ಶ್ರೀ ಮಹಾಲಿಂಗೇಶ್ವರ ಇಂಗ್ಲೀಷ್‌ ಮೀಡಿಯಂ ಸ್ಕೂಲ್‌ ಸುರತ್ಕಲ್‌ ನಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ GGKAI ಅಕಾಡೆಮಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಶ್ರೀನಿವಾಸ ಕುಲಾಯಿ ಹಾಗೂ ವಿನೋದ ದಂಪತಿಯ ಪುತ್ರಿಯಾಗಿರುತ್ತಾರೆ.

By Suddi9

Leave a Reply

Your email address will not be published. Required fields are marked *