ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ. ಬಂಟ್ವಾಳ ವಲಯದ ವತಿಯಿಂದ ಆಯೋಜಿಸಲಾದ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯಲ್ಲಿ  ಸಾನ್ವಿ ಸನ್ನಿದಿ ಪ್ರಥಮ, ಸುಪ್ರಾಪ್ತಿ  ದ್ವಿತೀಯ ಹಾಗೂ   ರಿತಂಶ ತೃ ತೀಯಾ ಬಹುಮಾನವನ್ನು ಪಡೆದಿದ್ದಾರೆ ಎಂದು ಅಸೋಸಿಯೇಷನ್ ನ ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *