ಬಂಟ್ವಾಳ : ತಾಲೂಕಿನ ಪುದು ಗ್ರಾಮದ ನಾಣ್ಯ ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ (ರಿ )ಯ ಇ ಪುನರ್ ನಿರ್ಮಾಣ ಸಮಿತಿ ರಚನೆ ಹಾಗೂ ಸಮಾಲೋಚನಾ ಸಭೆಯು ಶ್ರೀ ನಾಗ ರಕ್ತೇಶ್ವರಿ ಕ್ಷೇತ್ರ ನಾಣ್ಯದಲ್ಲಿ ನಡೆಯಿತು.
ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯ ಪುನರ್ ನಿರ್ಮಾಣ ಸಮಿತಿಗೆ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಬರ್ಕೆ ಹಾಗೂ ಪ್ರಧಾನ ಕಾರ್ಯದರ್ಶಿ ಸುದೇಶ್ ಗಂಪದಕೊಡಿ ಅವರನ್ನು ಆಯ್ಕೆಗೊಳಿಸಲಾಯಿತು.

 

ಉಳಿದಂತೆ ಗೌರವಾಧ್ಯಕ್ಷರಾಗಿ ಜಿ . ಜಿ ಮೋಹನ್ ದಾಸ್ ಪ್ರಭು,ಕಾರ್ಯಾಧ್ಯಕ್ಷರಾಗಿ ತೇವು ತಾರಾನಾಥ ಕೊಟ್ಟಾರಿ, ಕೋಶಾಧಿಕಾರಿಯಾಗಿ ನಾಗೇಶ್ ಕಡೆಗೋಳಿ,ಸಂಚಾಲಕರಾಗಿ ನವೀನ್ ಚಂದ್ರ ನಾಣ್ಯ,ಸಂದೀಪ್ ನಾಣ್ಯ, ಸಂಘಟನಾ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಪಿ. ವಿ.,ಜಗದೀಶ್ ಕಡೆಗೋಳಿ,ಚಂದ್ರಹಾಸ ಕಡೆಗೋಳಿ,ವಿನಯ ಕುಮಾರ್ ಕಡೆಗೋಳಿ,ಮನೋಹರ ಕಂಜತ್ತೂರು,ಯೋಗೀಶ್ ಕೋಟ್ಯಾನ್ ಹಾಗೂ ಗೌರವ ಸಲಹೆಗಾರರು ಉಪಾಧ್ಯಕ್ಷರು ಕಾರ್ಯದರ್ಶಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. 

By Suddi9

Leave a Reply

Your email address will not be published. Required fields are marked *