ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಬುಧವಾರ ಆರಂಭಗೊಂಡ ತಾಲ್ಲೂಕು ಮಟ್ಟದ ಎರಡು ದಿನಗಳ ‘ಕಾವ್ಯ ಕಮ್ಮಟ’ ಮಕ್ಕಳ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮಾತನಾಡಿದರು. ಬಂಟ್ವಾಳ ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ, ಕಲಾವಿದ ಐಕೆ ಬೊಳುವಾರು, ಪತ್ರಕರ್ತ ಮೌನೇಶ ವಿಶ್ವಕರ್ಮ ಮತ್ತಿತರರು ಇದ್ದರು.

