ಬಂಟ್ವಾಳ ಪೇಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿದರು.
10btl-1
ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಅನಂತಕೃಷ್ಣ, ಉದ್ಯಮಿ ಕೆ. ಸೇಸಪ್ಪ ಕೋಟ್ಯಾನ್, ವಿದ್ವಾಂಸ ರಘಪತಿ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಬಿ. ರಮೇಶಾನಂದ ಸೋಮಯಾಜಿ, ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *