ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ವಕೀಲರ ಸಂಘದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾನೂನು ಮಾಹಿತಿ ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ಉದ್ಘಾಟಿಸಿದರು. ವಕೀಲ ನರೇಂದ್ರನಾಥ ಭಂಡಾರಿ, ಅರ್ಚನಾ ಪ್ರಸಾದ್ ಮತ್ತಿತರರು ಇದ್ದರು.

