ಸುದ್ದಿ9 ಕೈಕಂಬ: ರಾಮಕೃಷ್ಣ ತಪೋವನ, ಪೊಳಲಿ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಕಂಕನಾಡಿ, ಫಾದರ್ ಮುಲ್ಲರ್ ಆಸ್ಪತ್ರೆ ಸಮುದಾಯ ಆರೋಗ್ಯ ವಿಭಾಗ, ತುಂಬೆ ಹಾಗೂ ಕರಿಯಂಗಳ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.22 ಆದಿತ್ಯವಾರದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1-00 ರವರೆಗೆ ರಾಮಕೃಷ್ಣ ತಪೋವನ, ಪೊಳಲಿ ಇಲ್ಲಿ ನಡೆಯಲಿದೆ.

