ಬಂಟ್ವಾಳ: ಬಂಟ್ವಾಳದ ಎಸ್‍ವಿಎಸ್ ಕಾಲೇಜ್ ಸಮೀಪದಲ್ಲಿರುವ ವಿದ್ಯುತ್ ಟ್ರಾನ್ಸ್ಫ್ರಾರ್ಮರ್ ಕಂಬಕ್ಕೆ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿದ್ದು, ಹೊತ್ತಿ ಉರಿಯುತ್ತಿದೆ. ಈ ಬಗ್ಗೆ ಸ್ಥಳೀಯರು ಮೆಸ್ಕಾಂ ಇಲಾಖೆಗೆ ಕರೆ ಮಾಡಿದರೆ ಇದುವರೆಗೂ ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೆಂಕಿ ಹಬ್ಬುತ್ತಿರುವುದನ್ನು ನೋಡಿ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

benki1

benki2

benki3

By Suddi9

Leave a Reply

Your email address will not be published. Required fields are marked *