ಮಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ, ಮಾಜಿ ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಅವರು ಮಂಗಳೂರಿನ ಲೇಡಿಘೋಷನ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇವರ ಜೊತೆಯಲ್ಲಿ ಐವನ್ ಡಿ’ಸೋಜ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
SUDDI9 MEDIA NETWORK