ಸುರತ್ಕಲ್: ಕೂಳೂರು ಸೇತುವೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಘಟನೆ ಫೆ.21ರಂದು ಶನಿವಾರ ನಡೆದಿದೆ. ಲಾರಿ ಚಾಲಕನಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ. ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ ಲಾರಿ ಚಾಲಕ ಕೈ ಮೂಳೆ ಮುರಿತಕ್ಕೆ ಒಳಗಾಗಿದೆ ಎನ್ನಲಾಗಿದೆ.

21lorry

21sunns

21sunns1

By suddi9

Leave a Reply

Your email address will not be published. Required fields are marked *