ಸುದ್ದಿ9 ಕೈಕಂಬ: ರಾಮಕೃಷ್ಣ ತಪೋವನ ಪೊಳಲಿ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಕಂಕನಾಡಿ ನ ಫಾದರ್ ಮುಲ್ಲರ್ ಆಸ್ಪತ್ರೆ ಸಮುದಾಯ ಆರೋಗ್ಯ ವಿಭಾಗ ,ತುಂಬೆ ಹಗೂ ಕರಿಯಂಗಳ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.22ರಂದು ಭನುವಾರ ರಾಮಕೃಷ್ಣ ತಪೋವನದಲ್ಲಿ ನಡೆಯಿತು.
IMG-20150222-WA0002

IMG-20150222-WA0003

By suddi9

Leave a Reply

Your email address will not be published. Required fields are marked *