ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದ ಶಾಂತಿಸಭೆಯಲ್ಲಿ ತಹಶೀಲ್ದಾರ್ ಮಹಮ್ಮದ್ ಇಸಾಕ್ ಮಾತನಾಡಿದರು.
ಇನ್ಸ್ಪೆಕ್ಟರ್ ಕೆ.ಯು.ಬೆಳ್ಳಿಯಪ್ಪ, ನಗರ ಮತ್ತು ಗ್ರಾಮಾಂತರ ಠಾಣಾಧಿಕಾರಿ ನಂದಕುಮಾರ್, ರಕ್ಷಿತ್ ಕುಮಾರ್, ಕಾರಿಂಜ ಕ್ಷೇತ್ರ ಮಾಜಿ ಧರ್ಮದಶರ್ಿ ಪಿ.ಜಿನರಾಜ ಅರಿಗ, ಪುರಸಭಾ ಸದಸ್ಯ ಜಗದೀಶ ಕುಂದರ್, ಮಹಮ್ಮದ್ ಇಕ್ಬಾಲ್ ಮತ್ತಿತರರು ಇದ್ದರು.
—
