ಬಂಟ್ವಾಳ ತಾಲ್ಲೂಕಿನ ಸಜಿಪಮುನ್ನೂರು ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಪೊಳಲಿ ತಪೋವನ ವಿವೇಕ ಚೈತನ್ಯಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
25btl-sajipa

ಮಾಜಿ ವಿಧಾನಪರಿಷತ್ ಸದಸ್ಯ ಕೆ.ಮೋನಪ್ಪ ಭಂಡಾರಿ, ಸಮಿತಿ ಅಧ್ಯಕ್ಷ ಎನ್.ಶಿವರಾಮ ಮಯ್ಯ, ಜಯಶಂಕರ ಬಾಸ್ರಿತ್ತಾಯ, ಕೈಯೂರು ನಾರಾಯಣ ಭಟ್, ರವೀಂದ್ರ ಕಂಬಳಿ, ಎಂ.ಸುಬ್ರಹ್ಮಣ್ಯ ಭಟ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *