ಸುದ್ದಿ9ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಮಂಗಾಜೆ ಎಂಬಲ್ಲಿ ಫೆ. 28ರಂದು ಕೋರ್ದಬ್ಬು ತನ್ನಿಮಾನಿಗ ದೈವಗಳ ನೇಮೋತ್ಸವ ವಿಜ್ರಂಭಣೆಯಿಂದ ಜರಗಿತು.

13
MANGAJE KORDABU NEMA

3

4

5

6

7

8

9

10

11

12

 

1
ಬಂಟ್ವಾಳ ತಾ ಪಂ ಅಧ್ಯಕ್ಷ ಯಶವಂತ ದೇರಾಜೆ ಅಗಮಿಸಿ ಗಂದಪ್ರಸಾದ ಸ್ವೀಕರಿಸಿದರು. ಗುತ್ತಿನವರು ಕೋರ್ದಬ್ಬು ಸೇವಾ ಸಮಿತಿ ಸದಸ್ಯರು ಹಾಗೂ ಊರ ಭಕ್ತಾಭಿಮಾನಿಗಳು ಗಂಧ ಪ್ರಸಾದ ಸ್ವೀಕರಿಸಿದರು.

By suddi9

Leave a Reply

Your email address will not be published. Required fields are marked *