ಮೂಡುಬಿದರೆ: ಐ.ಸಿ.ವೈ.ಎಂ ಮೂಡುಬಿದರೆ ವಲಯ ಮತ್ತು ಮಂಗಳೂರು ಧರ್ಮಪ್ರಾಂತ್ಯ ನೇತೃತ್ವದಲ್ಲಿ ವೃತ್ತಿಮಾರ್ಗದರ್ಶನ ಕಾರ್ಯಕ್ರಮ ಮೂಡುಬಿದರೆ ಕೋರ್ಪುಸ್ ಕ್ರಿಸ್ತಿ ಚರ್ಚ್ ಹಾಲ್‍ನಲ್ಲಿ ಭಾನುವಾರ ಜರುಗಿತು.
mbd_march4_2
ಕೆ. ಅಭಯಚಂದ್ರ ಜೈನ್, ಶಾಸಕ ಜೆ. ಆರ್. ಲೋಬೊ, ಚರ್ಚ್ ಧರ್ಮಗುರು ರೆ.ಫಾ ಆಸ್ಟಿನ್ ಪೀಟರ್ ಪೆರಿಸ್, ಫ್ರೊ.ಸ್ಟೀವನ್ ಕ್ವಾಡ್ರಸ್ ಮೊದಲಾದವರಿದ್ದರು. ರಾಯನ್ ಶಿರ್ತಾಡಿ ಕಾರ್ಯಕ್ರಮ ನಿರೂಪಿಸಿದರು.150ಕ್ಕೂ ಅಧಿಕ ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

By Suddi9

Leave a Reply

Your email address will not be published. Required fields are marked *