ಸುದ್ದಿ9 ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳಕ್ಕೆ ಹಿಂದೂ ಧಾರ್ಮಿಕ ಸಂಸ್ಥೆ ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಶಿವಕುಮಾರಯ್ಯ ಅವರು ಮಾ. 5ರಂದು ಗುರುವಾರ ಭೇಟಿನೀಡಿದರು.

1

2
ದೇವಳದ ಪ್ರಧಾನ ಅರ್ಚಕರಾದ ಮಾಧವಭಟ್ ಹಾಗೂ ರಾಮ್ ಭಟ್ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ಹರೀಶ್ಚಂದ್ರ ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *