ಮೂಡುಬಿದರೆ: ಇಲ್ಲಿನ ಗಾಂಧಿನಗರ ನಿವಾಸಿ ಸುಂದರ ಎಂಬವರ ಪುತ್ರ ದಿವಿತ್ (22) ಗುರುವಾರ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಇವರು ಮಂಗಳೂರಿನಲ್ಲಿ ಕೊರಿಯರ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರು ಅವಿವಾಹಿತರಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

images

By Suddi9

Leave a Reply

Your email address will not be published. Required fields are marked *