ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ಬಿನ ವತಿಯಿಂದ ಭಾನುವಾರ ನಡೆದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
8btl-punjalktte
ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಕಟೀಲು, ಉಳಿಪಾಡಿಗುತ್ತು ರಾಜೇಶ ನಾಯ್ಕ್, ಎಂ.ತುಂಗಪ್ಪ ಬಂಗೇರ ಮತ್ತಿತರರು ಇದ್ದಾರೆ.

By Suddi9

Leave a Reply

Your email address will not be published. Required fields are marked *