ಬಂಟ್ವಾಳ: ಬಂಟ್ವಾಳ ತಾಲ್ಲೂಕಿನಲ್ಲಿ ಈಗಾಗಲೇ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಪಡಿತರ ಚೀಟಿ ಸಿಗದವರು ಕೂಡಲೇ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಆಯಾಯ ಪಡಿತರ ವಿತರಣಾ ಕೇಂದ್ರಗಳಿಗೆ ನೀಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
SUDDI9 MEDIA NETWORK