ಬಂಟ್ವಾಳ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ಸಂಘ ಬಂಟ್ವಾಳ ಇದರ ವತಿಯಿಂದ ತಾ.ಪಂ.ನ ಸಾಮಾಥ್ರ್ಯ ಸೌಧದಲ್ಲಿ ರಕ್ತದಾನ ಶಿಬಿರ ನಡೆಯಿತು.
1 (2)
ತಾ.ಪಂ.ಉಪಾಧ್ಯಕ್ಷೆ ವಿಲಾಸಿನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾಸುರೇಶ್, ಜಿಲ್ಲಾ ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ, ಡಾ|ಕಿಶೋರ್ ಮತ್ತು ಡಾ|ರಾಜೇಶ್ ಪಂ.ಗ್ರಾಮಾಭಿವೃದ್ದಿ ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಶೆಟ್ಟಿ,ತಾಲೂಕು ಅಧ್ಯಕ್ಷ ಗೋಕುಲ್ ದಾಸ್ ಭಕ್ತ ಮತ್ತು ಮಂಜು ವಿಟ್ಲ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *