ಬಂಟ್ವಾಳ : ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಭೇಟಿ ನೀಡಿದ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಅಶ್ವಿನಿ ರಾವ್ ಸಚಿವರನ್ನು ಸನ್ಮಾನಿಸಿದರು .

ಜಿ.ಪಂ.ಸದಸ್ಯೆ ಮಮತಾ ಗಟ್ಟಿ , ನಾಗರಿಕ ಜಾಗೃತಿ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ್ , ಗ್ರಾ.ಪಂ.ಅಧ್ಯಕ್ಷೆ ಸುಮತಿ ಸದಾನಂದ , ಕೆ.ಡಿ.ಪಿ.ಸದಸ್ಯ ಉಮೇಶ್ ಬೋಳಂತೂರು , ಆನಂದ ಸಾಲಿಯಾನ್ , ಪ್ರಭಾಕರ ರಾವ್ , ರಂಜಿತ್, ಮತ್ತಿತರರು ಉಪಸ್ಥಿತರಿದ್ದರು.
