ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ಕೇಂದ್ರ ಸಶಸ್ತ್ರ ಪಡೆಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ 22ರಂದು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ ನಿವೃತ್ತ ಯೋಧರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದಪ್ಪ ಮೂಲ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಸರಗೋಡು ಸಹಿತ ಅವಿಭಜಿತ ಜಿಲ್ಲಾ ನಿವೃತ್ತ ಯೋಧರ ಸಂಘಕ್ಕೆ ಕಾರ್ಯಕಾರಿ ಸಮಿತಿ ರಚನೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *