ಬಂಟ್ವಾಳ:ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಇವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮವು ಇದೇ 5ರಂದು ಬಿ.ಸಿ.ರೋಡ್ನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಪುರಸಭಾಧ್ಯಕ್ಷೆ ವಸಂತಿ, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *