ಬಂಟ್ವಾಳ: ತಾಯಿ ಮತ್ತು ಮಗು ಮನೆಯಿಂದ ಮುಂಜಾನೆ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಅರಳ ಗ್ರಾಮದ ಮುಲಾರ್‍ಪಟ್ನ ನಿವಾಸಿ ಮಹಮ್ಮದ್ ಅಲ್ತಾಫ್ ಅವರ ಹೆಂಡತಿ ಆಯಿಷಾ (22) ಮತ್ತು ಒಂದುವರೆ ವರ್ಷದ ಹೆಣ್ಣು ಮಗು ಹೈಫಾ ಫಾತಿಮಾ ರಾತ್ರಿ ಊಟ ಮಾಡಿ ಮಲಗಿದ್ದು ಬೆಳಿಗ್ಗೆ ಮುಂಜಾನೆ ಎದ್ದು ನೋಡುವಾಗ ತಾಯಿ ಮತ್ತು ಮಗು ಕಾಣೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
kane
ಇವರ ಸುಳಿವು ಸಿಕ್ಕಿದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

By Suddi9

Leave a Reply

Your email address will not be published. Required fields are marked *