ಬಂಟ್ವಾಳ: ಗೂಡಿನಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ ಸುಮಾರು  25ರಿಂದ 30 ವರ್ಷದ ಗಂಡಸಿನ ಮೃತ ದೇಹ ಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿರಬೇಕು ಎಂಬ ಶಂಕೆಯನ್ನು ಇಲ್ಲಿನ ನಗರ ಪೋಲಿಸ್‍ರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.DSC05983

DSC05982
ಶವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *