ಸುದ್ದಿ9ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕರ್ನಾಟಕ ಬಾಲವಿಕಾಶ ಅಕಾಡೆಮಿ ಧಾರವಾಡ ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇದರ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಮತ್ತು ಮಾರ್ಗದರ್ಶನ ಶಿಬಿರವು ನೇತ್ರಾವತಿ ಸಭಾಂಗಣ ದ.ಕ.ಜಿಲ್ಲಾ ಪಂಚಾಯತ್‍ನಲ್ಲಿ ಎ.10ರಂದು ನಡೆಯಿತು.DSC_5519

DSC_5523 (1)

DSC_5523

DSC_5527

DSC_5529

DSC_5535

DSC_5537

By suddi9

Leave a Reply

Your email address will not be published. Required fields are marked *