ಸುದ್ದಿ9 ಕೈಕಂಬ: ರಾಮಕೃಷ್ಣತಪೋವನ ಪೊಳಲಿಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸಪತ್ರೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆ ಸಮೂಹ ಆರೋಗ್ಯ ವಿಭಾಗ ತುಂಬೆ ಇದರ ಜಂಟಿ ಆಶ್ರಯದಲ್ಲಿ ಪೊಳಲಿ ರಾಮಕೃಷ್ಣ ತಪೋವನದಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯುತ್ತಿದೆ ಇದರ ಪ್ರಯೋಜನವನ್ನು ಪಡೆಯಲು ಈ ಮೂಲಕ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ತಿಳಿಸಿದ್ದಾರೆ .
