ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ವಾಮದಪದವು ಸಮೀಪದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕಲಾವಿದ ನವೀನ್ ಡಿ.ಪಡೀಲ್ ಇವರನ್ನು ಸನ್ಮಾನಿಸಲಾಯಿತು.
15btl-akshara
ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಪ್ರಮೋದ್ ಕುಮಾರ್ ರೈ, ಕಾಡಬೆಟ್ಟು, ಮೋಹನ ರೈ, ಸುರೇಶ ಕುಮಾರ್ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *