ಉತ್ಸವ :
ಬಂಟ್ವಾಳ ಪೇಟೆಯಲ್ಲಿ ರೂ 1ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ಪುನರ್‍ನವೀಕರಣಗೊಂಡ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ನಡೆದ ದೇವರ ಬಲಿ ಉತ್ಸವ ಆಕರ್ಷಕವಾಗಿತ್ತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ಮತ್ತಿತರರು ಇದ್ದರು.

ರಥ:
ಬಂಟ್ವಾಳ ಪೇಟೆಯಲ್ಲಿ ರೂ 1ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ಪುನರ್‍ನವೀಕರಣಗೊಂಡ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ನಡೆದ ರಥೋತ್ಸವದಲ್ಲಿ ಅಪಾರ ಮಂದಿ ಭಕ್ತರು ಪಾಲ್ಗೊಂಡರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ಮತ್ತಿತರರು ಇದ್ದರು.

ತಂತಿ:
ಬಂಟ್ವಾಳ ಪೇಟೆಯಲ್ಲಿ ರೂ 1ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ಪುನರ್‍ನವೀಕರಣಗೊಂಡ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ನಡೆದ ರಥೋತ್ಸವಕ್ಕೆ ಇಲ್ಲಿನ ರಸ್ತೆ ಬದಿ ಅಳವಡಿಸಿರುವ ವಿದ್ಯುತ್ ತಂತಿ ಕೆಲಹೊತ್ತು ಅಡ್ಡಿಪಡಿಸಿತು.


