ಬಂಟ್ವಾಳ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ರೂ.10ಲಕ್ಷ ವೆಚ್ಚದ ತುಂಬೆ-ವಳವೂರು-ಮಸೀದಿ ಕಾಂಕ್ರಿಟೀಕೃತ ರಸ್ತೆಯನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು.
KAR_7877
ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ಮಮತಾ ಗಟ್ಟಿ , ರಾಜ್ಯ ಕೆ.ಪಿ.ಸಿ.ಸಿ. ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಅಮೀರ್ ಅಹ್ಮದ್ ತುಂಬೆ , ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಮಜಿ , ಭೂ ಬ್ಯಾಂಕ್ ನಾಮನಿರ್ದೇಶಿತ ಸದಸ್ಯ ಪ್ರಕಾಶ್ ಬಿ ಶೆಟ್ಟಿ , ಇಂಜಿನಿಯರ್ ಕೃಷ್ಣ , ನಿಸಾರ್ ಅಹ್ಮದ್, ಗೋಪಾಲ್‍ಕೃಷ್ಣ ತುಂಬೆ, ಗಣೇಶ್ ಸಾಲಿಯಾನ್, ಪ್ರಭಾಕರ್, ಇಮ್ತಿಯಾಝ್ ದೇವದಾಸ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *