ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್‍ನಲ್ಲಿ ಇತ್ತೀಚೆಗೆ ಸಂಚಾರಿ ಪೊಲೀಸ್ ಠಾಣೆ ಆರಂಭಗೊಂಡರೂ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ದಿನವಿಡೀ ಭಾರೀ ಸಂಖ್ಯೆಯಲ್ಲಿ ವಾಹನ ಓಡಾಟ ಕಂಡು ಬಂದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತ್ತು.

SUDDI9 MEDIA NETWORK