ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಸಮೀಪದ ಪಟ್ರಾಡಿ ಎಂಬಲ್ಲಿ ರೂ 5.50 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್ ಶನಿವಾರ ಉದ್ಘಾಟಿಸಿದರು.
2btl-patrady
ಸ್ಥಳೀಯ ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ, ಸದಸ್ಯೆ ಚಿತ್ರಾ ಪ್ರವೀಣ್, ತಾ.ಪಂ.ಸದಸ್ಯ ವಸಂತ ಕುಮಾರ್, ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಸುಲೋಚನಾ ಜಿ.ಕೆ.ಭಟ್ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *