ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಿಬ್ಬಂದಿ ಸುಧೀರ್ ಎಂಬವರು ಜನಪ್ರತಿನಿಧಿಗಳು ಮತ್ತು ನಾಗರಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ಹಿನ್ನೆಲೆಯಲ್ಲಿ ಇವರನ್ನು ತಕ್ಷಣವೇ ವರ್ಗಾಯಿಸಬೇಕು ಎಂದು ಆಗ್ರಹಿಸಿ ಹಿಂದುಳಿದ ವರ್ಗಗಳ ಆಯೋಗ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ನೇತೃತ್ವದ ನಿಯೋಗವು ಶನಿವಾರ ಉಪನೋಂದಣಾಧಿಕಾರಿಗೆ ಮನವಿ ಸಲ್ಲಿಸಿದರು.
2btl-duru

By Suddi9

Leave a Reply

Your email address will not be published. Required fields are marked *