ಸುದ್ದಿ9 ಕೈಕಂಬ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ವರಕೋಡಿ ಕಾವೇರಿ (67) ಅಲ್ಪ ಕಾಲದ ಅಸೌಖ್ಯದಿಂದ ತನ್ನ ಸ್ವಗ್ರಹದಲ್ಲಿ ಮೇ.14ರಂದು ಗುರುವಾರ ನಿಧನರಾದರು. ಮ್ರತರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಸೊಸೆಯಂದಿರು ಇದ್ದಾರೆ.
kaveri

By suddi9

Leave a Reply

Your email address will not be published. Required fields are marked *