ಬಂಟ್ವಾಳ :ಬಂಟ್ವಾಳ ತಾಲೂಕು ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜು ಶೇ.90 ಫಲಿತಾಂಶ ದಾಖಲಿಸಿದೆ. 132 ಮಂದಿ ಉತ್ತೀರ್ಣರಾಗಿದ್ದಾರೆ. 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಪಡೆದಿದ್ದು 93 ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದಾರೆ.

By Suddi9

Leave a Reply

Your email address will not be published. Required fields are marked *