ಬಂಟ್ವಾಳ : ಮಚ್ಚಿನ ಗ್ರಾಮದ ಪಾಲಡ್ಕ ದೋಟ ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅಸ್ವಸ್ತಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರಿಗೆ ಸುಮಾರು 60 ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದೆ. ಮೈಮೇಲೆ ಜನಿವಾರವನ್ನು ಧರಿಸಿದ್ದು ನೇರಳೆ -ಬಿಳಿ ಗೆರೆಯುಳ್ಳ ಅಂಗಿ ಹಾಗೂ ಬಿಳಿ ಪಂಚೆಯನ್ನು ಧರಿಸಿದ್ದಾರೆ.
2805pktG 1
ಗುರುವಾರ ಬೆಳಗ್ಗೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಅಪರಿಚಿತರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು ಈ ಸಂದರ್ಭದಲ್ಲಿ ಅವರು ಮೃತ ಪಟ್ಟಿದ್ದು ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ. ವಾರೀಸುದಾರರು ಇದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು (08256 279375) ಸಂಪಕರ್ಿಸುವಂತೆ ಕೋರಲಾಗಿದೆ.

By Suddi9

Leave a Reply

Your email address will not be published. Required fields are marked *