ಬಂಟ್ವಾಳ : ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿ ಗೌರವಾನ್ವಿತ ದೇವಾನಂದ ರವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ವಕೀಲರ ಸಂಘದ ಆವರಣದಲ್ಲಿ ಜರಗಿತು.
KAR_1965
ಗೌ/ಪ್ರ/ ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಚಂದ್ರಶೇಖರ ಯು. , ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶರಾದ ಆರ್.ಮಹೇಶ್ , ವಕೀಲರ ಸಂಘದ ಅಧ್ಯಕ್ಷ ಎಂ. ಚಂದ್ರಶೇಖರ ಪೂಜಾರಿ ,ಹಿರಿಯ ನ್ಯಾಯವಾದಿ ಬಿ.ಗಣೇಶಾನಂದ ಸೋಮಯಾಜಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎಂ.ಎಸ್.ಆಲಿ , ಅರ್ಚನಾ ಪ್ರಸಾದ್, ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಕಾರ್ಯದರ್ಶಿ ಪುಂಚಮೆ ಚಂದ್ರಶೇಖರ ರಾವ್, ವಕೀಲರ ಸಂಘದ ಪದಾಧಿಕಾರಿಗಳು , ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *