ಉಳ್ಳಾಲ: ರಾಜ್ಯದ ಅತೀ ದೊಡ್ಡ ಗ್ರಾಮ ಪಂಚಾಯತ್ ಆಗಿರುವ ಸೋಮೇಶ್ವರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಪಂಚಾಯತ್ ನ ೬೧ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೪೫ ಸ್ಥಾನಗಳನ್ನು ಬಿಜೆಪಿ ಪಡೆಯುವ ಮೂಲಕ ಸತತ ೪ನೇ ಅವಧಿಗೆ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.
5ullal4someshwara
ಈ ಹಿಂದೆ ಅಧಿಕಾರದಲ್ಲಿದ್ದ ತಲಪಾಡಿ ಗ್ರಾಮ ಪಂಚಾಯತ್ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿ ಸ್ಪಷ್ಟ ಬಹುಮತಕ್ಕೆ ಬಂದಿದೆ. ಉಳಿದಂತೆ ಕಿನ್ಯಾ, ಬೆಳ್ಮ, ಅಂಬ್ಲಮೊಗರು ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ಮುನ್ನೂರು ಗ್ರಾಮ ಪಂಚಾಯತ್ ತ್ರಿಶಂಕೂ ಸ್ಥಿತಿಯಲ್ಲಿದೆ.

By suddi9

Leave a Reply

Your email address will not be published. Required fields are marked *