ಮುಂಬಯಿ, ಜೂ.10: ಮಹಾರಾಷ್ಟ್ರ ರಾಜ್ಯದ ಶಿಕ್ಷಣ ಮಂಡಳಿ ನಡೆಸಿದ 2014-15ರ ಶೈಕ್ಷಣಿಕ ಸಾಲಿನ ಹೆಚ್ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಮಾ| ಯಶ್ ಸುರೇಂದ್ರ ಪೂಜಾರಿ ಅವರು 91.08% ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಯಶ್ ವಿಲೇಪಾರ್ಲೆ ಪಶ್ಚಿಮದ ಎನ್ಎಂ ಕಾಲೇಜು ವಿದ್ಯಾರ್ಥಿ ಆಗಿರುತ್ತಾರೆ.
Yash S.Poojary-A1
ಮಹಾನಗರದಲ್ಲಿನ ಹೆಸರಾಂತ ಸಮಾಜ ಸೇವಕ, ಸಾಯಿಕೇರ್ ಲಾಜೆಸ್ಟಿಕ್ಸ್ ಲಿಮಿಟೆಡ್ನ ಕಾರ್ಯಾಧ್ಯಕ್ಷ, ಹಳೆಯಂಗಡಿ ಪಾಲಡ್ಕ ಮೂಲದ ಸುರೇಂದ್ರ ಎ.ಪೂಜಾರಿ ಮತ್ತು ಮೂಲ್ಕಿ ಶ್ರೀಮತಿ ದಯಾಶ್ರೀ ಎಸ್.ಪೂಜಾರಿ ದಂಪತಿ ಸುಪುತ್ರ ಆಗಿದ್ದಾರೆ

By suddi9

Leave a Reply

Your email address will not be published. Required fields are marked *